खानापूर येथे मलप्रभा नदी पुलावर ग्रँड विटारा कारचा भीषण अपघात; एअरबॅग उघडल्याने चौघे बचावले.
खानापूर : प्रतिनिधी
खानापूर येथील लोंढा–बेळगाव महामार्गावरील मलप्रभा नदी पुलावर ग्रँड विटारा कार डिव्हायडरला धडकून भीषण अपघात झाला. या अपघातात कारच्या समोरील भागाचे मोठे नुकसान झाले असून, एअरबॅग उघडल्याने कारमधील चौघांना गंभीर दुखापत होण्यापासून बचाव झाला. मात्र, चौघांनाही किरकोळ जखमा व मुक्का मार बसल्याची प्राथमिक माहिती आहे.

मिळालेल्या माहितीनुसार, बेंगळूर येथील चार जण गोवा येथे पर्यटनासाठी गेले होते. गोवा दौरा संपवून ते आज सकाळी बेळगावच्या दिशेने जात असताना, सुमारे 7.50 वाजण्याच्या सुमारास खानापूर येथील नव्याने बांधण्यात आलेल्या महामार्गावरील मलप्रभा नदी पुलावर हा अपघात घडला.

प्रथमदर्शनी कारचा टायर फुटल्याने चालकाचे वाहनावरील नियंत्रण सुटले आणि कार पुलावरील डिव्हायडरला धडकली असावी, असा अंदाज घटनास्थळी उपस्थित नागरिकांनी व्यक्त केला. मात्र, अपघाताचे नेमके कारण अद्याप स्पष्ट झालेले नाही.

अपघातात कारच्या पुढील भागाचा चक्काचूर झाला असून, एअरबॅग उघडल्यामुळे कारमधील चौघांचे प्राण वाचले. घटनेची माहिती खानापूर पोलिसांना देण्यात आल्याचे समजते. या अपघातामुळे महामार्गावरील वाहतुकीत काही काळ गोंधळ निर्माण झाला.
ಖಾನಾಪುರದಲ್ಲಿ ಮಲಪ್ರಭಾ ನದಿ ಸೇತುವೆಯ ಮೇಲೆ ಗ್ರ್ಯಾಂಡ್ ವಿಟಾರಾ ಕಾರಿನ ಭೀಕರ ಅಪಘಾತ; ಏರ್ಬ್ಯಾಗ್ ತೆರೆದುಕೊಂಡಿದ್ದರಿಂದ ನಾಲ್ವರು ಪ್ರಾಣಾಪಾಯದಿಂದ ಪಾರು.
ಖಾನಾಪುರ : ಪ್ರತಿನಿಧಿಖಾನಾಪುರದ ಲೊಂಡಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಲಪ್ರಭಾ ನದಿ ಸೇತುವೆಯ ಮೇಲೆ ಗ್ರ್ಯಾಂಡ್ ವಿಟಾರಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಏರ್ಬ್ಯಾಗ್ಗಳು ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗಳಿಂದ ಪಾರಾಗಿದ್ದಾರೆ. ಆದರೆ, ನಾಲ್ವರಿಗೂ ಸಣ್ಣಪುಟ್ಟ ಗಾಯಗಳು ಹಾಗೂ ದೇಹದ ವಿವಿಧ ಭಾಗಗಳಿಗೆ ಪೆಟ್ಟು ಬಿದ್ದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ಖಾನಾಪುರದ ಲೊಂಡಾ–ಬೆಳಗಾವಿ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಮಲಪ್ರಭಾ ನದಿ ಸೇತುವೆಯ ಮೇಲೆ ಗ್ರ್ಯಾಂಡ್ ವಿಟಾರಾ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಏರ್ಬ್ಯಾಗ್ಗಳು ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದ ನಾಲ್ವರು ಗಂಭೀರ ಗಾಯಗಳಿಂದ ಪಾರಾಗಿದ್ದಾರೆ. ಆದರೆ, ನಾಲ್ವರಿಗೂ ಸಣ್ಣಪುಟ್ಟ ಗಾಯಗಳು ಹಾಗೂ ದೇಹದ ವಿವಿಧ ಭಾಗಗಳಿಗೆ ಪೆಟ್ಟು ಬಿದ್ದಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿದುಬಂದಿದೆ.
ಮೂಲಗಳ ಪ್ರಕಾರ, ಬೆಂಗಳೂರಿನ ನಾಲ್ವರು ಗೋವಾ ಪ್ರವಾಸಕ್ಕೆ ತೆರಳಿದ್ದರು. ಗೋವಾ ಪ್ರವಾಸ ಮುಗಿಸಿ ಇಂದು ಬೆಳಿಗ್ಗೆ ಬೆಳಗಾವಿಯತ್ತ ಪ್ರಯಾಣಿಸುತ್ತಿದ್ದಾಗ, ಸುಮಾರು 7.50ರ ವೇಳೆಗೆ ಖಾನಾಪುರ ನಗರ ಸಮಿಪ ಹೊಸದಾಗಿ ನಿರ್ಮಿಸಲಾದ ಹೆದ್ದಾರಿಯ ಮಲಪ್ರಭಾ ನದಿ ಸೇತುವೆಯ ಮೇಲೆ ಈ ಅಪಘಾತ ಸಂಭವಿಸಿದೆ.
ಪ್ರಾಥಮಿಕವಾಗಿ ಕಾರಿನ ಟೈರ್ ಸ್ಫೋಟಗೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಕಾರು ಸೇತುವೆಯ ಮೇಲಿನ ಡಿವೈಡರ್ಗೆ ಡಿಕ್ಕಿ ಹೊಡೆದಿರಬಹುದು ಎಂದು ಸ್ಥಳದಲ್ಲಿದ್ದ ಸಾರ್ವಜನಿಕರು ಅಂದಾಜಿಸಿದ್ದಾರೆ. ಆದರೆ, ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ.
ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಏರ್ಬ್ಯಾಗ್ಗಳು ತೆರೆದುಕೊಂಡಿದ್ದರಿಂದ ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ಕುರಿತು ಖಾನಾಪುರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದಿಂದಾಗಿ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರದಲ್ಲಿ ಗೊಂದಲ ಉಂಟಾಯಿತು.

