
खानापूर : विधानसभा निवडणूक प्रचार सभा घेऊन परवानगी न घेता जेवणाची व्यवस्था केल्याप्रकरणी दोन खासदार एक एम एल सी आणि भाजपच्या एक नेत्यांवर आचारसंहिता भंगाचा गुन्हा दाखल करण्यात आला आहे.
निवडणूक अधिका-यांनी खासदार मंगला अंगडी, राज्यसभा सदस्य इरन्ना कडाडी, माजी विधान परिषद सदस्य महांतेश कवठगीमठ आणि मलप्रभा शुगर्सचे माजी अध्यक्ष मोहन संबरगी यांच्याविरुद्ध नंदगड पोलिस ठाण्यात एफआयआर नोंदवण्यात आले आहे,
या सर्वांनी मंगळवारी रात्री खानापुर तालुक्यातील हिरेमुनोळ्ळी गावात लिंगायत समाजाच्या 500 हून अधिक नेते व कार्यकर्त्यांसह भाजप उमेदवाराचा प्रचार केला. व यासाठी निवडणूक अधिकाऱ्यांची परवानगी घेण्यात आली नसून प्रचार सभेत सहभागी झालेल्या सर्वांसाठी भोजनाची व्यवस्था करण्यात आली होती, असे तक्रारीत नमूद करण्यात आले आहे.
ಊಟದ ಆಮಿಷ: ಇಬ್ಬರು ಸಂಸದರು ಸೇರಿ ನಾಲ್ವರ ಮೇಲೆ ಎಫ್ಐಆರ್
ಖಾನಾಪುರ (ಬೆಳಗಾವಿ ಜಿಲ್ಲೆ): ಅನುಮತಿ ಪಡೆಯದೇ ಚುನಾವಣಾ ಪ್ರಚಾರ ಸಭೆ ನಡೆಸಿ, ಊಟದ ವ್ಯವಸ್ಥೆ ಮಾಡಿದ ಆರೋಪದ ಮೇಲೆ ಇಬ್ಬರು ಸಂಸದರು, ಬಿಜೆಪಿಯ ಇಬ್ಬರು ಮುಖಂಡರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾಧಿಕಾರಿ ನಂದಗಡ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲ್ಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಲಿಂಗಾಯತ ಸಮಾಜದ 500ಕ್ಕೂ ಹೆಚ್ಷು ಮುಖಂಡರನ್ನು ಸೇರಿಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದರು. ಇದಕ್ಕೆ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದಿರಲಿಲ್ಲ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ಅನುಮತಿ ಪಡೆಯದೇ ಚುನಾವಣಾ ಪ್ರಚಾರ ಸಭೆ ನಡೆಸಿ, ಊಟದ ವ್ಯವಸ್ಥೆ ಮಾಡಿದ ಆರೋಪದ ಮೇಲೆ ಇಬ್ಬರು ಸಂಸದರು, ಬಿಜೆಪಿಯ ಇಬ್ಬರು ಮುಖಂಡರ ಮೇಲೆ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣ ದಾಖಲಿಸಲಾಗಿದೆ.
ಸಂಸದೆ ಮಂಗಲಾ ಅಂಗಡಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಮುಖಂಡ ಮಹಾಂತೇಶ ಕವಟಗಿಮಠ ಮತ್ತು ಮಲಪ್ರಭಾ ಶುಗರ್ಸ್ ಮಾಜಿ ಅಧ್ಯಕ್ಷ ಮೋಹನ ಸಂಬರಗಿ ವಿರುದ್ಧ ಚುನಾವಣಾಧಿಕಾರಿ ನಂದಗಡ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದಾರೆ.
ಇವರೆಲ್ಲರೂ ಮಂಗಳವಾರ ರಾತ್ರಿ ಖಾನಾಪುರ ತಾಲ್ಲೂಕಿನ ಹಿರೇಮುನವಳ್ಳಿ ಗ್ರಾಮದಲ್ಲಿ ಲಿಂಗಾಯತ ಸಮಾಜದ 500 ಕ್ಕೂ ಹೆಚ್ಷು ಮುಖಂಡರನ್ನು ಸೇರಿಸಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಕೈಗೊಂಡಿದ್ದರು. ಇದಕ್ಕೆ ಚುನಾವಣಾಧಿಕಾರಿಗಳಿಂದ ಅನುಮತಿ ಪಡೆದಿರಲಿಲ್ಲ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಿದ್ದ ಎಲ್ಲರಿಗೂ ಊಟದ ವ್ಯವಸ್ಥೆ ಮಾಡಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
