
यादगिरीत वीज कोसळून चौघांचा मृत्यू!
यादगिरी तालुक्यातील जीनाकेरा तांडा येथे शेतात काम करत असताना वीज पडून चौघांचा मृत्यू झाल्याची भीषण घटना घडली आहे. नेनू (18), चेनू (22), किशन (30) आणि सुमी बाई (30) अशी मृतांची नावे आहेत. विजेच्या धक्क्याने इतर तीन जण जखमी झाले असून त्यांना स्थानिक रुग्णालयात दाखल करण्यात आले आहे. या संदर्भात यादगिरी ग्रामीण पोलीस ठाण्यात गुन्ह्याची नोंद करण्यात आली आहे.
ಯಾದಗಿರಿಯಲ್ಲಿ ಸಿಡಿಲು ಬಡಿದು ನಾಲ್ವರು ಸಾವು!
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಯಾದಗಿರಿ ತಾಲೂಕಿನ ಜೀನಕೇರ ತಾಂಡಾ ಬಳಿ ನಡೆದಿದೆ. ನೇನು(18), ಚೇನು(22), ಕಿಶನ್(30) & ಸುಮಿ ಬಾಯಿ(30) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸಿಡಿಲು ಬಡಿದ ಇನ್ನು ಮೂವರಿಗೆ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಯಾದಗಿರಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
