
स्कूल बस उलटल्याने सहा विद्यार्थी गंभीर जखमी..
विद्यार्थ्यांना घेऊन जाणारी स्कूल बस उलटल्याने सहा विद्यार्थी गंभीर जखमी झाले असून, काही विद्यार्थी किरकोळ जखमी झाले.
गोकाक तालुक्यातील गोकाक पाच्छापूर मार्गावरील
मेलीमर्डी क्रॉस येथे सकाळी दहा वाजण्याच्या सुमारास हा अपघात घडला.मावनुर,गोडचीनमलकी आणि मेलमट्टी या गावातील विद्यार्थ्यांना घेऊन स्कूल बस मरडीमठ गावाकडे निघाली होती.बसचे स्टेरिंग लॉक झाल्याने हा अपघात घडल्याची प्राथमिक माहिती उपलब्ध झाली आहे.
बस उलटल्यावर विद्यार्थी घाबरून गेले आणि त्यांनी एकच आकांत केला.अपघात झाल्याचे कळताच आजूबाजूच्या शेतात काम करणाऱ्या शेतकऱ्यांनी मदतीसाठी धाव घेतली जखमी विद्यार्थ्यांना बसमधून बाहेर काढून त्यांना धीर दिला. नंतर या अपघाताची माहिती पोलिसांना देण्यात आली. जखमी विद्यार्थ्यांना उपचारासाठी गोकाक येथील इस्पितळात दाखल करण्यात आले आहे.
ಶಾಲಾ ಬಸ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಪಲ್ಟಿಯಾಗಿ ಆರು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದು, ಕೆಲ ವಿದ್ಯಾರ್ಥಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗೋಕಾಕ ತಾಲೂಕಿನ ಗೋಕಾಕ ಪಚ್ಚಾಪುರ ಮಾರ್ಗದಲ್ಲಿ
ಮೇಲಿಮುರ್ಡಿ ಕ್ರಾಸ್ ನಲ್ಲಿ ಬೆಳಗ್ಗೆ 10:00 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಾವನೂರ, ಗೊಡಚಿನಮಲ್ಕಿ, ಮೇಲಮಟ್ಟಿ ಗ್ರಾಮಗಳ ವಿದ್ಯಾರ್ಥಿಗಳನ್ನು ಹೊತ್ತ ಶಾಲಾ ಬಸ್ ಮರಡಿಮಠ ಗ್ರಾಮದ ಕಡೆಗೆ ಹೋಗುತ್ತಿತ್ತು. ಬಸ್ ನ ಸ್ಟೇರಿಂಗ್ ಲಾಕ್ ನಿಂದಾಗಿ ಅವಘಡ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.
ಬಸ್ ಪಲ್ಟಿಯಾದಾಗ ವಿದ್ಯಾರ್ಥಿಗಳು ಗಾಬರಿಗೊಂಡು ಒಂದೇ ಸಮನೆ ಅಳಲು ಪ್ರಾರಂಭಿಸಿದರು . ಅಪಘಾತ ಸಂಭವಿಸಿದ ತಕ್ಷಣ ಸುತ್ತಮುತ್ತಲಿನ ಹೊಲಗಳಲ್ಲಿ ಕೆಲಸ ಮಾಡುತ್ತಿದ್ದ ರೈತರು ನೆರವಿಗೆ ಧಾವಿಸಿ ಗಾಯಗೊಂಡ ವಿದ್ಯಾರ್ಥಿಗಳನ್ನು ಬಸ್ನಿಂದ ಹೊರತೆಗೆದು ಸಾಂತ್ವನ ಹೇಳಿದರು. ನಂತರ ಅಪಘಾತದ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಯಿತು.
ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಗೋಕಾಕ ಆಸ್ಪತ್ರೆಗೆ ದಾಖಲಿಸಲಾಗಿದೆ.
